
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಹಾಗೂ ನಗರ ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ರವರು ಉಪಸ್ಥಿತರಿದ್ದರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ