*ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಹಾಗೂ ನಗರ ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ರವರು ಉಪಸ್ಥಿತರಿದ್ದರು *ಬ್ರ್ಯಾಂಡ್ ಬೆಂಗಳೂರು ಪೋರ್ಟಲ್ ಬಿಡುಗಡೆ; ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೈ ಡೆನ್ಸಿಟಿ ಕಾರಿಡಾರ್ ಸೇರಿ ಹಲವು ಪ್ಲಾನ್ ಪ್ರಕಟಿಸಿದ ಡಿಸಿಎಂ*