*ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿ ನೇಮಕ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಯೊಬ್ಬರನ್ನ ನೇಮಕ ಮಾಡಲಾಗಿದ್ದು, ಈ ವಿಚಾರ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಹಶೀಲ್ದಾರ್ ಆಗಿದ್ದ ಕುಂ.ಞಿ ಅಹಮದ್ ನವೆಂಬರ್ 5 ರಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಕರ್ತವ್ಯ ವರದಿ ಮಾಡಿಕೊಂಡಿದ್ದು, ಇವರ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು ಹುದ್ದೆಯಿಂದ ವಜಾಗೊಳಿಸುವಂತೆ ಮಂಡ್ಯದ ಸಾಮಾಜಿಕ ಕಾರ್ಯಕರ್ತ ಕೆ.ಆರ್. ರವೀಂದ್ರ ಅವರು ರಾಜ್ಯಪಾಲರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಧಿಕೃತ … Continue reading *ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿ ನೇಮಕ*