
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ 6.30ಕ್ಕೆ ಬೆಳಗಾವಿಗೆ ಆಗಮಿಸಲಿದ್ದಾರೆ.
ಸಧ್ಯ ಹುಬ್ಬಳ್ಳಿಯಲ್ಲಿರುವ ಬೊಮ್ಮಾಯಿ ಸಂಜೆ 6.30ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಇಲ್ಲಿಂದ ಬೆಂಗಳೂರಿಗೆ ತೆರಳುವರು.
ತಮ್ಮ ಆತ್ಮೀಯ ಸ್ನೇಹಿತ ರಾಜು ಪಾಟೀಲ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೊಮ್ಮಾಯಿ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ರಾಜ್ಯದ ಇತಿಹಾಸದಲ್ಲೇ ದೊಡ್ಡ ಕಾರ್ಯಾಚರಣೆ




