*ಕಬ್ಬು ಬೆಳೆಗಾರರ ಸಮಸ್ಯೆ: ನಾಳೆ ಸಿಎಂ ನೇತೃತ್ವದಲ್ಲಿ ಸಭೆ: ಸಕ್ಕರೆ ಸಚಿವ ಶಿವಾನಂದ ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಎಚ್ಚೆತ್ತ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು, ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಬಳಿಕ ಪ್ರತಿಭಟನಾ ಸ್ಥಳವಾದ ಗುರ್ಲಾಪೂರಕ್ಕೆ ತೆರಳಿದರು.‌ ಸಿಎಂ ಸಿದ್ದರಾಮಯ್ಯ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯಿಂದ ಬೆಳಗಾವಿಗೆ ದೌಡಾಯಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಅವರು, ಬೆಳಗಾವಿಯ ಹೊರ ವಲಯದಲ್ಲಿ ಇರುವ ಖಾಸಗಿ ಹೋಟೆಲ್ ನಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಸಕ್ಕರೆ ಆಯುಕ್ತರ ಜೊತೆಗೆ ಸಚಿವ ಪಾಟೀಲ್ ಸಭೆ ನಡೆಸಿದರು. ನಾಳೆ … Continue reading *ಕಬ್ಬು ಬೆಳೆಗಾರರ ಸಮಸ್ಯೆ: ನಾಳೆ ಸಿಎಂ ನೇತೃತ್ವದಲ್ಲಿ ಸಭೆ: ಸಕ್ಕರೆ ಸಚಿವ ಶಿವಾನಂದ ಪಾಟೀಲ್*