*ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆಗೆ ಪರಿಹಾರ ನೀಡಿ: ಪ್ರಧಾನಿಗೆ ಪತ್ರ ಬರೆದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ  ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ಮೆಕ್ಕೆ ಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶದಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇನೆ. ಇವು ಲಕ್ಷಾಂತರ ರೈತರ ಜೀವನಕ್ಕೆ ಆಧಾರವಾಗಿರುವ ಬೆಳೆಗಳಾಗಿವೆ. ಭಾರತ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಗಣನೀಯವಾಗಿ … Continue reading *ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆಗೆ ಪರಿಹಾರ ನೀಡಿ: ಪ್ರಧಾನಿಗೆ ಪತ್ರ ಬರೆದ ಸಿಎಂ*