*ರಾಜ್ಯ ಸರಕಾರ, ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ: ದೆಹಲಿಯತ್ತ ಎಲ್ಲರ ದೃಷ್ಟಿ*
ಪ್ರಗತಿವಾಹಿನಿ ಸುದ್ದಿ: ವಿಪಕ್ಷಗಳ ಕೆಂಗಣ್ಣಿಗೆ ಕಾರಣವಾಗಿದ್ದ ಬೆಂಗಳೂರು ಕಾಲ್ತುಳಿತ ಪ್ರಕರಣ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಮುಜುಗರಕ್ಕೆ ಕಾರಣವಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅವರೂ ದೆಹಲಿಗೆ ತೆರಳಿದ್ದಾರೆ. ಜೊತೆಗೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಹಲವರು ದೆಹಲಿಗೆ ತೆರಳಿದ್ದು, ತೀರ್ವ ಚರ್ಚೆಗೆ ಕಾರಣವಾಗಿದೆ. ಸಿಎಂ ಹಾಗೂ ಡಿಸಿಎಂ ಈ ಇಬ್ಬರೂ ನಾಯಕರಿಂದ ವರಿಷ್ಠರು ಕಾಲ್ತುಳಿತದ ವರದಿಯನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. Home … Continue reading *ರಾಜ್ಯ ಸರಕಾರ, ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ: ದೆಹಲಿಯತ್ತ ಎಲ್ಲರ ದೃಷ್ಟಿ*
Copy and paste this URL into your WordPress site to embed
Copy and paste this code into your site to embed