*ಸಿಎನ್ ಜಿ ತುಂಬಿದ್ದ ಲಾರಿಗೆ ಕಾರು ಡಿಕ್ಕಿ*: *ಯುವಕ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಿಎನ್ ಜಿ ತುಂಬಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ, ಮುಂದೆ ತೆರಳುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದೆ. ಡಿಕ್ಕಿ ರಭಸಕ್ಕೆ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತನನ್ನು 16 ವರ್ಷದ ಸುಜನ್ ಎಂದು ಗುರುತಿಸಲಾಗಿದೆ. ರಾಮ್ ತೇಜ್ ರೆಡ್ಡಿ, ಆದಿತ್ಯ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ … Continue reading *ಸಿಎನ್ ಜಿ ತುಂಬಿದ್ದ ಲಾರಿಗೆ ಕಾರು ಡಿಕ್ಕಿ*: *ಯುವಕ ಸ್ಥಳದಲ್ಲೇ ದುರ್ಮರಣ*