*ಸಿಎನ್‌ಜಿ ದರ ಮತ್ತೆ 2 ರೂ. ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಸಿಎನ್‌ಜಿ ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್  ಸಂಸ್ಥೆಯು ಮುಂಬೈನಲ್ಲಿ ಇಂದಿನ ಅನ್ವಯವಾಗುವಂತೆ ಹೊಸ ದರ ಘೋಷಿಸಿದೆ. ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದ್ದು, 86 ರೂ.ಗಳಿಗೆ ಏರಿಕೆಯಾಗಿದೆ. ಇನ್ನೂ ಗೃಹ ಬಳಕೆಯ ಪಿಎನ್‌ಜಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ 50 ಪೈಸೆ ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿದೆ. ಸದ್ಯ ಈಗಿನ ಪರಿಷ್ಕೃತ ದರವು … Continue reading *ಸಿಎನ್‌ಜಿ ದರ ಮತ್ತೆ 2 ರೂ. ಹೆಚ್ಚಳ*