Latest

*ಕಚೇರಿಯಲ್ಲಿಯೇ ನೇಣಿಗೆ ಕೊರಳೊಡ್ಡಿದ ಸಹಕಾರಿ ಸಂಘದ ಕಾರ್ಯದರ್ಶಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಸಹಕಾರಿ ಸಂಘದ ಕಾರ್ಯದರ್ಶಿ ಕಚೇರಿಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಅನಿತಾ ಆತ್ಮಹತ್ಯೆ ಮಾಡಿಕೊಂಡಿರುವ ಸಹಕಾರ ಸಂಘದ ಕಾರ್ಯದರ್ಶಿ. ಶಿವಮೊಗ್ಗದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಕಚೇರಿಯಲ್ಲಿಯೇ ಕಾರ್ಯದರ್ಶಿ ನೇಣಿಗೆ ಕೊರಳೊಡ್ಡಿದ್ದಾರೆ.

Home add -Advt

ಅನಿತಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

*ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ; ದೇಶದ ಮೊದಲ ಭ್ರಷ್ಟಾಚಾರದ ಹಗರಣ ಪ್ರಾರಂಭವಾಗಿದ್ದು ಕಾಂಗ್ರೆಸ್ ನಿಂದ*

https://pragati.taskdun.com/cm-basavaraj-bommaireactiond-k-shivakumarstatment/

 

Related Articles

Back to top button