*ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ: ಬಿಸಿ ಮುಟ್ಟಿಸಿದ NCH*

600 ಪ್ರಕರಣಗಳಲ್ಲಿ ವಂಚಿತ ಅಭ್ಯರ್ಥಿಗಳಿಗೆ ನ್ಯಾಯದಾನ: ಒಟ್ಟು ₹ 1.56 ಕೋಟಿ ಪರಿಹಾರ ಪ್ರಗತಿವಾಹಿನಿ ಸುದ್ದಿ: ಕೋಚಿಂಗ್ ಸೆಂಟರ್ ತೆರೆದು ಅಭ್ಯರ್ಥಿಗಳಿಗೆ ಸರಿಯಾಗಿ ಸ್ಪಂದಿಸದೆ ಇರುವಂಥ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಬಿಸಿ ಮುಟ್ಟಿಸಿದೆ. ವಂಚನೆಗೆ ಒಳಗಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಮೊರೆ ಹೋದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದೆ.Home add -Advt ಇತ್ತೀಚಿನ ದಿನಗಳಲ್ಲಿ ನಾಗರಿಕ ಸೇವೆ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣದ ತರಬೇತಿ ಕೇಂದ್ರ (ಕೋಚಿಂಗ್ ಸೆಂಟರ್ ) … Continue reading *ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ: ಬಿಸಿ ಮುಟ್ಟಿಸಿದ NCH*