*ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ: ಬಿಸಿ ಮುಟ್ಟಿಸಿದ NCH*

600 ಪ್ರಕರಣಗಳಲ್ಲಿ ವಂಚಿತ ಅಭ್ಯರ್ಥಿಗಳಿಗೆ ನ್ಯಾಯದಾನ: ಒಟ್ಟು ₹ 1.56 ಕೋಟಿ ಪರಿಹಾರHome add -Advt ಪ್ರಗತಿವಾಹಿನಿ ಸುದ್ದಿ: ಕೋಚಿಂಗ್ ಸೆಂಟರ್ ತೆರೆದು ಅಭ್ಯರ್ಥಿಗಳಿಗೆ ಸರಿಯಾಗಿ ಸ್ಪಂದಿಸದೆ ಇರುವಂಥ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಬಿಸಿ ಮುಟ್ಟಿಸಿದೆ. ವಂಚನೆಗೆ ಒಳಗಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಮೊರೆ ಹೋದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದೆ. ಇತ್ತೀಚಿನ ದಿನಗಳಲ್ಲಿ ನಾಗರಿಕ ಸೇವೆ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣದ ತರಬೇತಿ ಕೇಂದ್ರ (ಕೋಚಿಂಗ್ ಸೆಂಟರ್ ) … Continue reading *ಕೋಚಿಂಗ್ ಸೆಂಟರ್ ಗಳ ಸೇವಾ ನ್ಯೂನ್ಯತೆ: ಬಿಸಿ ಮುಟ್ಟಿಸಿದ NCH*