EducationKarnataka News

*ಕೆ.ಎ.ಎಸ್ ಪರೀಕ್ಷೆಗೆ ತರಬೇತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕ ಸೇವಾ ಆಯೋಗದವರು 2024ರ ಡಿಸೆಂಬರ್ 29 ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ಅಭ್ಯರ್ಥಿಗಳು ನ.16 ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೋಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

Home add -Advt

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ:0821-2515944 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ.ಕೆವಿ ಪ್ರವಿಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

Back to top button