*ಕಲ್ಲಿದ್ದಲಿನಂಥ ಖಾತೆ ಹೊಂದಿದ್ರೂ ನನ್ನ ಕೈ ಕಪ್ಪು ಮಾಡಿಕೊಂಡಿಲ್ಲ; ಪ್ರಹ್ಲಾದ ಜೋಶಿ*

ಕಲ್ಲಿದ್ದಲು ವಲಯ ಈಗ ಹಗರಣಗಳಿಂದ ಮುಕ್ತಿ ಪಡೆದಿದೆ ಪ್ರಗತಿವಾಹಿನಿ ಸುದ್ದಿ: ಒಂದು ಕಾಲದಲ್ಲಿ ಕಲ್ಲಿದ್ದಲು ಹಗರಣಗಳದ್ದೇ ಸದ್ದಿರುತ್ತಿತ್ತು. ಆದರೀಗ ಕಲ್ಲಿದ್ದಲು ವಲಯ ಹಗರಣ, ಭ್ರಷ್ಟಾಚಾರದಿಂದ ಸಂಪೂರ್ಣ ಮುಕ್ತಿ ಪಡೆದಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡ ಲೋಕಸಭಾ ಕ್ಷೇತ್ರದ ಪ್ರಗತಿಯ ನೋಟ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.Home add -Advt ಹತ್ತು ವರ್ಷದ ಹಿಂದೆ ಕಲ್ಲಿದ್ದಲು ಎಂದರೆ ಹಗರಣಗಳದ್ದೇ ಚಿತ್ರಣ ಕಣ್ಣೆದುರು ಬರುತ್ತಿತ್ತು.ಆಗ ಭ್ರಷ್ಟಾಚಾರ ಮಿತಿ ಮೀರಿತ್ತು. ಆದರೆ, ನರೇಂದ್ರ ಮೋದಿ … Continue reading *ಕಲ್ಲಿದ್ದಲಿನಂಥ ಖಾತೆ ಹೊಂದಿದ್ರೂ ನನ್ನ ಕೈ ಕಪ್ಪು ಮಾಡಿಕೊಂಡಿಲ್ಲ; ಪ್ರಹ್ಲಾದ ಜೋಶಿ*