*ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಹೊರ ರಾಜ್ಯ, ‌ಹೊಸ ದೇಶಗಳಲ್ಲೂ ಉದ್ಯಮ ಸ್ಥಾಪಿಸಿರುವ ಕರಾವಳಿ ಭಾಗದ ಉದ್ಯಮಿಗಳು ತವರಿನತ್ತ ಮುಖ ಮಾಡುತ್ತಿದ್ದು, ಅವರಿಗೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ‌ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ನಡೆದ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ … Continue reading *ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*