*ಸೆಪ್ಟೆಂಬರ್‌ 7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್‌ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಪ್ರಸ್ತಾವಿತ ನೀತಿಯಲ್ಲಿ ಅಳವಡಿಸಬೇಕಾದ ಪ್ರಮುಖ ಅಂಶಗಳು, ಪ್ರವಾಸೋದ್ಯಮ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ಪ್ರಸ್ತುತ ಎದುರಾಗುತ್ತಿರುವ ನಿಯಂತ್ರಣಾತ್ಮಕ ಸಮಸ್ಯೆಗಳ ಕುರಿತು … Continue reading *ಸೆಪ್ಟೆಂಬರ್‌ 7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌*