*ನಾಳೆ ದೆಹಲಿಯಲ್ಲಿ ʻಜಿರಳೆʼ ಪ್ರತಿಭಟನೆ*: *ಇಂದು ರಾತ್ರಿಯಿಂದಲೇ ಇಂಟರ್‌ನೆಂಟ್ ಸ್ಥಗಿತ*
ಪ್ರಗತಿವಾಹಿನಿ ಸುದ್ದಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಆದೇಶಿಸಲಾಗಿದೆ. ಇಂದು ರಾತ್ರಿ 10 ಗಂಟೆಯಿಂದ ನಾಳೆ ರಾತ್ರಿ 10 ಗಂಟೆಯವರೆಗೆ ನವದೆಹಲಿಯ ಜನಪಥ್-ಕರ್ತವ್ಯ ಪಥ್ ಕ್ರಾಸಿಂಗ್‌ನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳ್ಳಲಿದೆ. ಗೃಹ ಸಚಿವಾಲಯದ ಅನುಮೋದನೆಯೊಂದಿಗೆ ಈ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. … Continue reading *ನಾಳೆ ದೆಹಲಿಯಲ್ಲಿ ʻಜಿರಳೆʼ ಪ್ರತಿಭಟನೆ*: *ಇಂದು ರಾತ್ರಿಯಿಂದಲೇ ಇಂಟರ್‌ನೆಂಟ್ ಸ್ಥಗಿತ*
Copy and paste this URL into your WordPress site to embed
Copy and paste this code into your site to embed