ಪ್ರಗತಿವಾಹಿನಿ ಸುದ್ದಿ; ಮೈಸೂರು: ತೆಂಗಿನ ಮರ ಬುಡಸಮೇತ ಮೈಮೇಲೆ ಉರುಳಿಬಿದ್ದ ಪರಿಣಾಮ 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದ ತೋಟದ ಮನೆಯಲ್ಲಿ ಸಂಭವಿಸಿದೆ.
ಅಭಯ್ (6) ಮೃತ ದುರ್ದೈವಿ. ಅಕ್ಕ- ತಮ್ಮ ಕ್ರೀಕೆಟ್ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಳಿಗೆರೆ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಿತ್ತೂರು ಬಳಿ ಮನೆಗಳ್ಳನ ಬಂಧನ: 2.41 ಲಕ್ಷ ರೂ ನಗದು, ಆಭರಣ ವಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ