*ಮಾದರಿ ನೀತಿ ಸಂಹಿತೆ ಜಾರಿ: ರಾಜಕೀಯ ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಉತ್ತರ-11 ಹಾಗೂ ಬೆಳಗಾವಿ ದಕ್ಷಿಣ-12 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಸಭೆ, ಸಮಾರಂಭ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಬೇಕಾದಲ್ಲಿ ಪೂರ್ವಾನುಮತಿಯನ್ನು ಪಡೆಯಬೇಕಾಗಿರುವುದು ಕಡ್ಡಾಯವಾಗಿರುತ್ತದೆ.Home add -Advt ಮಾರ್ಚ್ 16, 2024 ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಯಾವುದೇ ಕಾರ್ಯಕ್ರಮವನ್ನು ಆಯೋಜಿಸಬೇಕಾದಲ್ಲಿ “SUVIDHA” ವೆಬ್‌ಸೈಟಿನಲ್ಲಿ 48 ಗಂಟೆಯೊಳಗೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಕ್ರಮ ಆಯೋಜಿಸುವ 48 … Continue reading *ಮಾದರಿ ನೀತಿ ಸಂಹಿತೆ ಜಾರಿ: ರಾಜಕೀಯ ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ*
Copy and paste this URL into your WordPress site to embed
Copy and paste this code into your site to embed