LatestUncategorized

*ಸಿಎಂ ಬೊಮ್ಮಾಯಿ ಕಾರು ನಿಲ್ಲಿಸಿದ ಚುನಾವಣಾಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವುದರಿಂದ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಚುನಾವಣಾಧಿಕಾರಿಗಳು ವಾಹನಗಳ ತಪಾಸಣೆ ತೀವ್ರಗೊಳಿಸಿದ್ದಾರೆ.

ಇಂದು ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರು ತಡೆದ ಅಧಿಕಾರಿಗಳು ತಪಾಸಣೆ ನಡೆಸಿದ ಸಂದರ್ಭ ನಡೆಯಿತು.

Home add -Advt

ದೊಡ್ಡಬಳ್ಳಾಪುರ ತಾಲೂಕಿನ ಹೊಸಹೂಡ್ಯ ಗ್ರಾಮದ ಚೆಕ್ ಪೋಸ್ಟ್ ಬಳಿ ಸಿಎಂ ಬೊಮ್ಮಾಯಿ ಕಾರು ತಡೆದ ಪೊಲೀಸರು ಕಾರಿನ ತಪಾಸಣೆ ನಡೆಸಿದರು. ಯಾವುದೇ ಆಕ್ಷೇಪಾರ್ಹ ವಸ್ತುಗಳು ಸಿಗದ ಹಿನ್ನೆಲೆಯಲ್ಲಿ ಕಳುಹಿಸಿದ್ದಾರೆ.

https://pragati.taskdun.com/d-k-sureshpm-modikarnata-visittour-deel/

Related Articles

Back to top button