*ರಾಜ್ಯದಲ್ಲಿ ಚಳಿ, ಅಲ್ಲಲ್ಲಿ ತುಂತುರು ಮಳೆ: ಹವಾಮಾನ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಮುಂದಿನ ಒಂದು ವಾರ ಚಳಿಯ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಮಳೆ ಬೀಳಲಿದೆ ಹಾಗೆಯೇ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಜಿಲ್ಲೆಗಳಾದ ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು, ಶಿವಮೊಗ್ಗ ಚಿಕ್ಕಮಗಳೂರು, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಫೆಬ್ರವರಿ 9ರವರೆಗೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.Home add -Advt ಉತ್ತರ … Continue reading *ರಾಜ್ಯದಲ್ಲಿ ಚಳಿ, ಅಲ್ಲಲ್ಲಿ ತುಂತುರು ಮಳೆ: ಹವಾಮಾನ ಇಲಾಖೆ ಸೂಚನೆ*