*ಶೀತಗಾಳಿ ಎಚ್ಚರಿಕೆ: 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*
ವಿಜಯಪುರದಲ್ಲಿ ಹತ್ತು ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನ ದಾಖಲು ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೈ ಕೊರೆವ ಚಳಿಗೆ ಜನರು ತತ್ತರಿಸುತ್ತಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು ಹಾಗೂ ಚಳಿ ಅಬ್ಬರ ಜೋರಾಗಿದ್ದು, ಶೀತಗಾಳಿಯಿಂದಾಗಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ.Home add -Advt ರಾಜ್ಯದ ಬಹುತೇಕ ಜಿಲೆಗಳಲ್ಲಿ ಭಾರಿ ಚಳಿ ಹೆಚ್ಚುತ್ತಿದ್ದು, ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಉತ್ತರ ಕರ್ನಾಅಟಕ ಭಾಗದಲ್ಲಿ ಶೀತಗಾಳಿ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ಶೀತಗಾಳಿ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. … Continue reading *ಶೀತಗಾಳಿ ಎಚ್ಚರಿಕೆ: 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed