*ಶೀತಗಾಳಿ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಚಳಿ ಆರರ್ಭಟ ಜೋರಾಗಿದೆ. ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿಯಲಿದೆ. ಸಮತೋಲಿತ ಆಹಾರದ ಜೊತೆಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಲಹೆ ನೀಡಿದೆ. ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯಲಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, … Continue reading *ಶೀತಗಾಳಿ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*