*ರಾಜ್ಯದಲ್ಲಿ ಕಡಿಮೆಯಾದ ಚಳಿ ಅಬ್ಬರ: ಹಲವೆಡೆ ಮಳೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಭಾಗದಲ್ಲಿ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆರಾಯ ಅಬ್ಬರಿಸಿದ್ದು, ಚಳಿ ಕಡಿಮೆಯಾಗಿ ಶೀತಗಾಳಿ ಬೀಸಿ ತುಂತುರು ಮಳೆ ಸುರಿಯುತ್ತಿದೆ.  ಚಂಡಮಾರುತದ ಪರಿಣಾಮ ಮುಂದಿನ ಮೂರು ದಿನ ಇದೇ ರೀತಿಯ ವಾತಾವರಣ ಇರಲಿದೆ. ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. Home add -Advt ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, … Continue reading *ರಾಜ್ಯದಲ್ಲಿ ಕಡಿಮೆಯಾದ ಚಳಿ ಅಬ್ಬರ: ಹಲವೆಡೆ ಮಳೆ*