*ಶೀತಗಾಳಿ ಹಿನ್ನೆಲೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಮೈಕೊರೆವ ಚಳಿಗೆ ಜನರು ಹೈರಾಣಾಗಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು ಹಾಗೂ ಚಳಿಯಿಂದಾಗಿ ಜನರು ನಡುಗುತ್ತಿದ್ದಾರೆ. ಮತ್ತೊಂದೆಡೆ ಶೀತಗಾಳಿ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಶೀತಗಾಳಿ ಬೀಸಲಿದ್ದು, ಐದು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ರಾಯಚೂರು, ವಿಜಯಪುರ, ಬೀದರ್, ಯಾದಗಿರಿ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, … Continue reading *ಶೀತಗಾಳಿ ಹಿನ್ನೆಲೆ: ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*