*ಡೀನ್ ಕುರುಕುಳ; ನೊಂದ ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡೀನ್ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಎ ಎಂಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಹೊಟೇಲ್ ಮ್ಯಾನೇಜ್ ಮೆಂಟ್ ವಿಭಾಗದಲ್ಲಿ ಓದುತ್ತಿದ್ದ. ಕಳೆದ ಒಂದು ತಿಂಗಳಿಂದ ಕಾಲೇಜಿನ ಡೀನ್ ವಿದ್ಯಾರ್ಥಿಗೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ತಾಯಿ ಎದುರೇ ವಿದ್ಯಾರ್ಥಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂಬ ಆರೋಪ ಕೇಳಿಬಂದಿದೆ.Home add -Advt ಕಾಲೇಜಿನಿಂದ ಮನೆಗೆ ವಾಪಾಸ್ ಆದ ವಿದ್ಯಾರ್ಥಿ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ … Continue reading *ಡೀನ್ ಕುರುಕುಳ; ನೊಂದ ವಿದ್ಯಾರ್ಥಿ ಆತ್ಮಹತ್ಯೆ*