ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸೆಲಿಂಗ್ ಆದೇಶ ಹೊರಡಿಸಲಾಗಿದೆ.
ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರಾಜ್ಯದ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ ಆದೇಶ ಹೊರಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: pic.twitter.com/PLEAR84HSy
— Dr. C.N. Ashwath Narayan (@drashwathcn) April 5, 2022
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ