*ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಚಿಂತನೆ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌*

ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಕಾರ್ಯಕ್ರಮ ಒಂದರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿಯ ಸಂಚಾಲಕರೂ ಆಗಿರುವ ಸಚಿವ ಡಾ. ಪಾಟೀಲ್‌, ಜನವರಿ 13ಕ್ಕೆ ಈ ಸಮಿತಿಯ ಮೊದಲ ಸಭೆ ಮಾಡಲಿದ್ದೇವೆ ಎಂದರು. ಕಾಲೇಜುಗಳಲ್ಲಿ ಚುನಾವಣೆ … Continue reading *ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಚಿಂತನೆ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌*