*ಬಹುಮಾನ ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಹುಮಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಪ್ಯದಲ್ಲಿ ನಡೆದಿದೆ. 17 ವರ್ಷದ ನಿಶಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವಳು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ನಿಶಾ ಎರಡು ವಾರದ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಳು. ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗಲಿಲ್ಲ ಎಂದು ಬೇಸರಗೊಂದಿದ್ದ ನಿಶಾ, ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಖಿನತೆಗೆ ಜಾರಿದ್ದಳು.Home add -Advt ಕ್ರೀಡಾಕೂಟದಲ್ಲಿ ಬಹುಮಾನ … Continue reading *ಬಹುಮಾನ ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ*