*ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಯುವಕನನ್ನು ಬಂಧಿಸುವಂತೆ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಯುವಕನೊಬ್ಬ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರು ಯುವಕನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಯರ ಪ್ರತಿಭಟನೆ ತೀವ್ರಗೊಂಡಿದ್ದು, ಕುಂಬಳಗೋಡು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.Home add -Advt ವಿದ್ಯಾರ್ಥಿನಿಯೊಬ್ಬಳು ಶೌಚಾಲಯಕ್ಕೆ ಹೋಗಿದ್ದಾಗ ಮೊಬೈಲ್ ಇರುವುದು ಕಂಡುಬಂದಿದೆ. ಇದೇ ವೇಳೆ ಯುವಕನೊಬ್ಬ ಮಹಿಳಾ ಶೌಚಾಲಯದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಹೊರ ಬಂದ ವಿದ್ಯಾರ್ಥಿನಿ ಇತರ ವಿದ್ಯಾರ್ಥಿನಿಯರಿಗೆ ವಿಷಯ ತಿಳಿಸಿದ್ದಾಳೆ. … Continue reading *ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಯುವಕನನ್ನು ಬಂಧಿಸುವಂತೆ ಆಗ್ರಹ*
Copy and paste this URL into your WordPress site to embed
Copy and paste this code into your site to embed