*ಕಾರ್ ಮತ್ತು ಸಿಲಿಂಡರ್ ಲಾರಿ ನಡುವೆ ಡಿಕ್ಕಿ: ಮೂವರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕಾರು ಮತ್ತು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ಸಂಭವಿಸಿದೆ. ಇದೇ ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಸಿಲಿಂಡರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಶಬ್ದ … Continue reading *ಕಾರ್ ಮತ್ತು ಸಿಲಿಂಡರ್ ಲಾರಿ ನಡುವೆ ಡಿಕ್ಕಿ: ಮೂವರ ದುರ್ಮರಣ*
Copy and paste this URL into your WordPress site to embed
Copy and paste this code into your site to embed