*ಟೆಂಪೋ-ಕಂಟೈನರ್ ನಡುವೆ ಡಿಕ್ಕಿ: 13 ಜನ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನಿಶ್ಚಿತಾರ್ಥದ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಟೆಂಪೋ ಮತ್ತು ವೇಗವಾಗಿ ಬಂದ ಕಂಟೈನರ್ ಲಾರಿಯ ನಡುವೆ ಈ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ 13 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಪಾಲ್ವರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ರಸ್ತೆಯ ಮೇಲೆ ಉರುಳಿ ಬಿದ್ದಿದ್ದು, ಹಲವಾರು ಪ್ರಯಾಣಿಕರು ವಾಹನಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿರುವ 20 ಕ್ಕೂ ಹೆಚ್ಚು ಜನರನ್ನು ತಕ್ಷಣವೇ … Continue reading *ಟೆಂಪೋ-ಕಂಟೈನರ್ ನಡುವೆ ಡಿಕ್ಕಿ: 13 ಜನ ದುರ್ಮರಣ*
Copy and paste this URL into your WordPress site to embed
Copy and paste this code into your site to embed