*ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ: 21 ಪ್ರಯಾಣಿಕರ ಸಾವು*

ಪ್ರಗತಿವಾಹಿನಿ ಸುದ್ದಿ: ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಸ್ಪೆನ್ ನ ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ತೆರಳುತ್ತಿದ್ದ ಪ್ರಯಾಣಿಕ ರೈಲೊಂದು ಆಡಮುಜ್ ಬಳಿ ಹಳಿತಪ್ಪಿ, ಇನ್ನೊಂದು ಟ್ರ್ಯಾಕ್‌ಗೆ ಜಿಗಿದಿದ್ದು, ಎದುರುನಿಂದ ಬರುತ್ತಿದ್ದ ರೈಲಿಗೆ ಅಪ್ಪಳಿಸಿದೆ ಎನ್ನಲಾಗಿದೆ.Home add -Advt  21 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಕನಿಷ್ಠ 73 ಜನರು ಗಾಯಗೊಂಡಿದ್ದಾರೆ ಎಂದು … Continue reading *ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ: 21 ಪ್ರಯಾಣಿಕರ ಸಾವು*