*ಕಾಮೆಡ್-ಕೆ UGET ಪರೀಕ್ಷೆಯಲ್ಲಿ ಮೂಡಬಿದರೆ ವಿದ್ಯಾರ್ಥಿ ಮೊದಲ ರ್ಯಾಂಕ್*

ಪ್ರಗತಿವಾಹಿನಿ ಸುದ್ದಿ: ಕಾಮೆಡ್-ಕೆ-ಯುಜಿಇಟಿ ಪರೀಕ್ಷೆಯಲ್ಲಿ ಮೂಡಬಿದರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ರಾಷ್ಟ್ರಮಟ್ಟದಲ್ಲೇ ಮೊದಲ ರ್ಯಾಂಕ್ ಪಡೆದಿದ್ದಾರೆ. ಮೂಡಬಿದರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಮೊದಲ ರ್ಯಾಂಕ್ ಪಡೆದಿದ್ದಾರೆ. 1,13,111 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದರು. ಶಿಶಿರ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664ನೇ ಸ್ಥಾನ ಗಳಿಸಿದ್ದಾರೆ. ಜೆಇಇ ಮೇನ್ಸ್ ನಲ್ಲಿ 99.971 ಪರ್ಸೆಂಟ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 4ನೇ ರ್ಯಾಂಕ್, ಕರ್ನಾಟಕ ಪರೀಕ್ಷಾ ಮಂಡಳಿ … Continue reading *ಕಾಮೆಡ್-ಕೆ UGET ಪರೀಕ್ಷೆಯಲ್ಲಿ ಮೂಡಬಿದರೆ ವಿದ್ಯಾರ್ಥಿ ಮೊದಲ ರ್ಯಾಂಕ್*