*ಹಾಸ್ಯ ಬರಹಗಾರ ಎಂ.ಎಸ್. ನರಸಿಂಹಮೂರ್ತಿಗೆ ರಂಗಸೃಷ್ಟಿ ಸನ್ಮಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಖ್ಯಾತ ಹಾಸ್ಯ ಬರಹಗಾರ ಎಂ.ಎಸ್.ನರಸಿಂಹ ಮೂರ್ತಿ ಅವರನ್ನು ರಂಗಸೃಷ್ಟಿ ಸಾಂಸ್ಕೃತಿಕ ಸಂಘಟನೆ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು. ಕನ್ನಡಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಂಗಸೃಷ್ಟಿ ಪದಾಧಿಕಾರಿಗಳು ನರಸಿಂಹಮೂರ್ತಿ ಅವರನ್ನು ಸನ್ಮಾನಿಸಿದರು. ಇದಕ್ಕೂ ಮೊದಲು, ಮಂಗಳವಾರ ಪ್ರದರ್ಶನವಾಗಲಿರುವ ಎಂ.ಎಸ್ ನರಸಿಂಹ ಮೂರ್ತಿ ಅವರ ರಚನೆಯ ಸೆಕೆಂಡ್ ಹ್ಯಾಂಡ್ ಸದಾಶಿವ ನಾಟಕದ ರಂಗತಾಲೀಮನ್ನು ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. Home add -Advt ಸೆಕೆಂಡ್ ಹ್ಯಾಂಡ್ ಸದಾಶಿವ ಅಮೇರಿಕದಲ್ಲಿ ಅತ್ಯಂತ ಯಶಸ್ವಿಯಾಗಿ ಪ್ರದರ್ಶನ ಕಂಡ ನಾಟಕವಾಗಿದ್ದು, ರಂಗಸೃಷ್ಟಿ … Continue reading *ಹಾಸ್ಯ ಬರಹಗಾರ ಎಂ.ಎಸ್. ನರಸಿಂಹಮೂರ್ತಿಗೆ ರಂಗಸೃಷ್ಟಿ ಸನ್ಮಾನ*