ರಮೇಶ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಕೆಲವೇ ಹೊತ್ತಿನಲ್ಲಿ ದೂರು

ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಕೆ ಮಾಡಿಕೊಳ್ಳಲು ಅಕ್ರಮ ಎಸಗುತ್ತಿದ್ದಾರೆ ಎಂದು ಆರೋಪಿಸಿ ಮೂವರ ವಿರುದ್ಧ ಪಿರ್ಯಾದು ದಾಖಲು ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.