Latest

LPG ಸಿಲಿಂಡರ್ ದರ ಇಳಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ನವರಾತ್ರಿ ಸಂದರ್ಭದಲ್ಲಿ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಎಲ್ ಪಿ ಜಿ ಸಿಲಿಂಡರ್ ದರ ಇಳಿಕೆಯಾಗಿದೆ.

19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಕಡಿತಗೊಂಡಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ತೈಲ ಬೆಲೆಯನ್ನು ಇಳಿಕೆ ಮಾಡಿದು ಈ ಹಿನ್ನೆಕೆಯಲ್ಲಿ ಕಮರ್ಷಿಯಲ್ ಸಿಲಿಂಡರ್ ದರ ಇಳಿಕೆಯಾಗಿದೆ ಎನ್ನಲಾಗಿದೆ.

ದೆಹಲಿಯಲ್ಲಿ ಕಮರ್ಷಿಯಲ್ ಸಿಲಿಂಡರ್ ದರ 25 ರೂ.50 ಪೈಸೆ ಇಳಿದಿದ್ದರೆ ಕೋಲ್ಕತ್ತಾದಲ್ಲಿ 36.50ರೂ, ಮುಂಬೈನಲ್ಲಿ 32.50 ರೂ ಹಾಗೂ ಚೆನ್ನೈ 35.50 ರೂ ಇಳಿಕೆಯಾಗಿದೆ.

5G ಇಂಟರ್ ನೆಟ್ ಸೇವೆಗೆ ಪ್ರಧಾನಿ ಮೋದಿ ಚಾಲನೆ

https://pragati.taskdun.com/latest/5g-servicelaunchingpm-modiindia/

Related Articles

Back to top button