*ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*

ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಪ್ರಗತಿವಾಹಿನಿ ಸುದ್ದಿ: ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಈ ಎಚ್ಚರಿಕೆ ನೀಡಿದರು. ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು … Continue reading *ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*