*ತೆರಿಗೆ ವಂಚನೆ-ತೆರಿಗೆ ಸೋರಿಕೆ-ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.Home add -Advt ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ. 19.2 ರಷ್ಟಿದ್ದು, ದೇಶದಲ್ಲಿಯೇ … Continue reading *ತೆರಿಗೆ ವಂಚನೆ-ತೆರಿಗೆ ಸೋರಿಕೆ-ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ*