ನಗರ ಸಂಚಾರ ನಡೆಸಿ ಸ್ವಚ್ಛತಾ ವ್ಯವಸ್ಥೆ ಪರಿಶೀಲಿಸಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರು ನಗರದ ವಿವಿಧ ಪ್ರದೇಶಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿ ಕಸ ವಿಲೇವಾರಿಯನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಾಗರಿಕರ ಅಹವಾಲುಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Home add -Advt ಬೆಳಗ್ಗೆ 5.30ಕ್ಕೆ ಸದಾಶಿವ ನಗರದಲ್ಲಿನ ವಾಹನ ಶಾಖೆಗೆ ತೆರಳಿ, ವಾಹನಗಳನ್ನು ಪರಿಶೀಲಿಸಿ, ವಾಹನ ಚಾಲಕರ ಹಾಜರಾತಿ ಪರಿಶೀಲಿಸಿದರು. ಎಲ್ಲ ವಾಹನ ಚಾಲಕರಿಗೆ ಹಾಗೂ ಕ್ಲೀನರ್ ಗಳಿಗೆ ಬೆಳಗ್ಗೆ 5.45 ಕ್ಕೆ ಕರ್ತವ್ಯಕ್ಕೆ … Continue reading ನಗರ ಸಂಚಾರ ನಡೆಸಿ ಸ್ವಚ್ಛತಾ ವ್ಯವಸ್ಥೆ ಪರಿಶೀಲಿಸಿದ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ
Copy and paste this URL into your WordPress site to embed
Copy and paste this code into your site to embed