*ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಕ್ಯಾನ್ಸರ ಚಿಕಿತ್ಸಾ ವಿಭಾಗವು ಪ್ರಾಥಮಿಕ ಆರೋಗ್ಯ ಹಾಗೂ ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್ ಮಾರ್ಬನ್ಯಾಂಗ ಅವರು ಉದ್ಘಾಟಿಸಿದರು.Home add -Advt ನಂತರ ಮಾತನಾಡಿದ ಅವರು ಗ್ರಾಮೀಣ ಭಾಗಗಳಲ್ಲಿ ತಜ್ಞವೈದ್ಯರು ಇರದೇ ಇರುವ ಕಾರಣ ಕ್ಯಾನ್ಸರನಂತಹ ಮಾರಣಾಂತಿಕ ಖಾಯಿಲೆಗಳನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಅನೇಕರು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಗ್ರಾಮೀಣ … Continue reading *ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್*
Copy and paste this URL into your WordPress site to embed
Copy and paste this code into your site to embed