*BREAKING: ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಪೊಲೀಸರ ತಲೆದಂಡ*

ಕಮಿಷನರ್ ಬಿ.ದಯಾನಂದ್ ಸಸ್ಪೆಂಡ್ ಪ್ರಗತಿವಾಹಿನಿ ಸುದ್ದಿ: ಆರ್ ಸಿಬಿ ವಿಜಯೋತ್ಸವದ ವೇಳೆ ಚಿನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದಿರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.Home add -Advt ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಲ್ತುಳಿತ ದುರಂತ ಪ್ರಕರಣ ಸಂಬಂಧ, ಬೆಂಗಳೂರು ಪೊಲೀಸ್ ಕಮಿಷ್ನರ್ ಬಿ.ದಯಾನಂದ್, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಸಿಪಿಐ, … Continue reading *BREAKING: ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಪೊಲೀಸರ ತಲೆದಂಡ*