*ಮುಟ್ಟಿನ ರಜೆ ಜಾರಿಗೆ ಬಂದ್ರೆ ಕಂಪನಿಗಳು ಮಹಿಳೆಯರನ್ನು ನೇಮಿಸಲು ಹಿಂದೇಟು ಹಾಕುತ್ತಾರೆ: ಸುಪ್ರೀಂ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮುಟ್ಟಿನ ರಜೆಯನ್ನು ಕಾನೂನುಬದ್ಧವಾಗಿ ಕಡ್ಡಾಯಗೊಳಿಸಿದರೆ, ಖಾಸಗಿ ಕಂಪನಿಗಳು ಸೇರಿದಂತೆ ಹಲವು ಉದ್ಯೋಗದಾತರು ಮಹಿಳೆಯರನ್ನು ನೇಮಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕುರಿತು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯಪಟ್ಟಿದ್ದಾರೆ. ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಇಂತಹ ಕಾನೂನು ‘ದುಡಿಯುವ ಮಹಿಳೆಯರಲ್ಲಿ ಮಾನಸಿಕ ಭಯ ಅಥವಾ ಪ್ರಭಾವವನ್ನು ಉಂಟುಮಾಡುತ್ತದೆ. ಅವರು ಪುರುಷರಿಗಿಂತ ‘ಕಡಿಮೆ’ … Continue reading *ಮುಟ್ಟಿನ ರಜೆ ಜಾರಿಗೆ ಬಂದ್ರೆ ಕಂಪನಿಗಳು ಮಹಿಳೆಯರನ್ನು ನೇಮಿಸಲು ಹಿಂದೇಟು ಹಾಕುತ್ತಾರೆ: ಸುಪ್ರೀಂ ಕೋರ್ಟ್*
Copy and paste this URL into your WordPress site to embed
Copy and paste this code into your site to embed