*ತಲಾ 10 ಲಕ್ಷ ರೂ. ಪರಿಹಾರ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ರಾಜ್ಯದ ಪ್ರವಾಸಿಗರ ಕುಟುಂಬಕ್ಕೆ ಕರ್ನಾಟಕ ಸರಕಾರ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಮೃತರಾದ ಇಬ್ಬರ ಕುಟುಂಬಕ್ಕೂ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.Home add -Advt ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್ ಮತ್ತು ಹಾವೇರಿ ಮೂಲದ ಭರತ್ ಭೂಷಣ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಮೃತದೇಹಗಳನ್ನು ರಾಜ್ಯಕ್ಕೆ ತರಲು ಮತ್ತು ರಾಜ್ಯದ ಪ್ರವಾಸಿಗರನ್ನು ವಾಪಸ್ ಕರೆತರಲು ಸಚಿವ … Continue reading *ತಲಾ 10 ಲಕ್ಷ ರೂ. ಪರಿಹಾರ*