*ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಗೆ ಪೈಪೋಟಿ*: *ಯತೀಂದ್ರ–ಮಹದೇವಪ್ಪ ನಡುವೆ ಮುಸುಕಿನ ಗುದ್ದಾಟ?*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿದ ಬಳಿಕ ಮೈಸೂರು ಜಿಲ್ಲಾ ರಾಜಕಾರಣದಲ್ಲಿ ಹಿಡಿತ ಸಾಧಿಸುವ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮತ್ತು ಶಾಸಕ ಎಚ್.ಸಿ. ಮಹದೇವಪ್ಪ ನಡುವೆ ಪೈಪೋಟಿ ಆರಂಭವಾಗಿದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ನವೆಂಬರ್ 26ರಂದು ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ವಿಚಾರದಲ್ಲಿ ಇಬ್ಬರ ನಡುವೆ ಭಿನ್ನ ಕಾರ್ಯತಂತ್ರ ರೂಪುಗೊಂಡಿದೆ. ಮೈಸೂರಿನಲ್ಲಿ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ನವೆಂಬರ್ 26ರಂದು ರಾಜ್ಯಮಟ್ಟದ ಸಂವಿಧಾನ ದಿನಾಚರಣೆ … Continue reading *ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಗೆ ಪೈಪೋಟಿ*: *ಯತೀಂದ್ರ–ಮಹದೇವಪ್ಪ ನಡುವೆ ಮುಸುಕಿನ ಗುದ್ದಾಟ?*