*ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ದೂರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿ ಅವರ ವಿರುದ್ಧ ಹಕ್ಕು ಉಲ್ಲಂಘನೆ ಪ್ರಕರಣ ದಾಖಲಿಸುವಂತೆ ಮಹಾರಾಷ್ಟ್ರದ ಹಾಥಕಣಗಲೆ ಕ್ಷೇತ್ರದ ಸಂಸದ ಧೈರ್ಯಶೀಲ್ ಮಾನೆ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಐಎಎಸ್ ಅಧಿಕಾರಿ ಮೊಹಮ್ಮದ್ ರೋಷನ್ ಅವರ ವಿರುದ್ಧ ನವದೆಹಲಿಯಲ್ಲಿ ಓಂ ಬಿರ್ಲಾ ಅವರನ್ನು ಭೇಟಿ ಮಾಡಿರುವ ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಈ ಬಗ್ಗೆ ಮನವಿ ಸಲ್ಲಿಸಿ, ಎಂಇಎಸ್ ಮತ್ತು ಬೆಳಗಾವಿಯ ಮರಾಠಿ … Continue reading *ಬೆಳಗಾವಿ ಡಿಸಿ ವಿರುದ್ಧ ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ದೂರು*