*ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಸೈಟ್ ಆರೋಪ*: *ಸ್ಪೀಕರ್ ಅಂಗಳಕ್ಕೆ ತಲುಪಿದ ದೂರು*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ನಿವೇಶನ ವಿವಾದ ಮುನ್ನೆಲೆಗೆ ಬಂದಿದೆ. ಎರಡು ಜಿ ಕೆಟಗರಿ ಸೈಟ್‌ಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮಾಜಿ ಕೌನ್ಸಿಲರ್ ಲಕ್ಷ್ಮೀನಾರಾಯಣ ವಿಧಾನಸಭಾ ಸ್ಪೀಕರ್‌ಗೆ ದೂರು ಸಲ್ಲಿಸಿದ್ದಾರೆ. ಈಗಾಗಲೇ ಒಂದು ಬಾರಿ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿರುವ ಲಕ್ಷ್ಮೀನಾರಾಯಣ್‌ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಹಂತದಲ್ಲಿ ರಾಜ್ಯಪಾಲರ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ದೂರು ಸಲ್ಲಿಸಿದ ಬಳಿಕ … Continue reading *ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಸೈಟ್ ಆರೋಪ*: *ಸ್ಪೀಕರ್ ಅಂಗಳಕ್ಕೆ ತಲುಪಿದ ದೂರು*