ಮಹಿಳೆಯ ಖಾಸಗಿ ಫೋಟೋ ಇಟ್ಕೊಂಡು 9 ಲಕ್ಷ ಸುಲಿಗೆ ಆರೋಪ: ಟ್ಯಾಟೂ ಆರ್ಟಿಸ್ಟ್‌ ಅರ್ಜುನ್ ವಿರುದ್ಧ ದೂರು

ಪ್ರಗತಿವಾಹಿನಿ ಸುದ್ದಿ: ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದು, ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ಪಡೆದಿದ್ದಾರೆ ಎಂದು ಆರೋಪಿಸಿ ಟ್ಯಾಟೂ ಆರ್ಟಿಸ್ಟ್‌ ಹಾಗೂ ನಟ ಅರ್ಜುನ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಸುಮಾರು ಎರಡು ವರ್ಷಗಳ ಹಿಂದೆ ಟ್ಯಾಟೂ ಹಾಕಿಸಿಕೊಳ್ಳಲು ತೆರಳಿದ್ದಾಗ ಮಹಿಳೆಗೆ ಅರ್ಜುನ್ ಪರಿಚಯವಾಗಿದ್ದ. ಬಳಿಕ ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಮಹಿಳೆಯ ಪತಿ ಮೃತಪಟ್ಟಿರುವ ವಿಚಾರ ತಿಳಿದಿದ್ದ ಅರ್ಜುನ್, ಆಕೆಗೆ ಬಾಳು ನೀಡುವುದಾಗಿ ಹೇಳಿ ಆಕೆಯೊಂದಿಗೆ ಆತ್ಮೀಯವಾಗಿದ್ದ ಎಂದು ಮಹಿಳೆ ದೂರಿನಲ್ಲಿ … Continue reading ಮಹಿಳೆಯ ಖಾಸಗಿ ಫೋಟೋ ಇಟ್ಕೊಂಡು 9 ಲಕ್ಷ ಸುಲಿಗೆ ಆರೋಪ: ಟ್ಯಾಟೂ ಆರ್ಟಿಸ್ಟ್‌ ಅರ್ಜುನ್ ವಿರುದ್ಧ ದೂರು