LatestUncategorized

*ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್ ನಾಯಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂಬ ಹೇಳಿಕೆ ಮೂಲಕ ವಿವಾದ ಸೃಷ್ಟಿಸಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ನಗರಸಭಾ ಸದಸ್ಯ ಮೊಹಮ್ಮದ್ ರಿಯಾಜ್ ದೂರು ನೀಡಿದ್ದಾರೆ.
ದಾಖಲಾಗಿದೆ.

Home add -Advt

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡಿರುವ ಶಾಸಕರ ವಿರುದ್ಧ ತನಿಖೆಯಾಗಬೇಕು ಹಾಗೂ ವಿವಾದ ಸೃಷ್ಟಿಸಿರುವ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

https://pragati.taskdun.com/harish-poonjabjp-mlasiddaramaiah/


Related Articles

Back to top button