*ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಂಜನಾದ್ರಿ ಬೆಟ್ಟದ ದೇವಸ್ಥಾನದ ಆಡಳಿತ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ದೇವಸ್ಥಾನದ ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರಿ ಸಿಬ್ಬಂದಿಯನ್ನು ಕಚೇರಿಯಿಂದ ಹೊರಹಾಕಿ, ಕೊಠಡಿಗಳಿಗೆ ಬೀಗ ಹಾಕಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಹಶೀಲ್ದಾರ್ ವಿನಾಯಕ ಅವರು ದೂರು ನೀಡಿದ್ದಾರೆ. ದೂರಿನ ಪ್ರಕಾರ, ಹೈಕೋರ್ಟ್ ಆದೇಶದಂತೆ ವಿದ್ಯಾದಾಸ್ ಬಾಬಾ ಅವರು ಶಾಂತಿಯುತವಾಗಿ ಪೂಜೆ ಸಲ್ಲಿಸಲು … Continue reading *ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ್ ಬಾಬಾ ವಿರುದ್ಧ ದೂರು ದಾಖಲು*